Monday, April 27, 2026
ಸುದ್ದಿ

ಕರ್ಕಶ ಹಾರ್ನ್ ವಿರುದ್ಧ ಕಾರ್ಯಾಚರಣೆಗಿಳಿದ ಮಂಗಳೂರು ಸಂಚಾರಿ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು: ಬಸ್‍ಗಳಲ್ಲಿ ಅಳವಡಿಸಿದ್ದ ಕರ್ಕಶ ಹಾರ್ನ್ ವಿರುದ್ದ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮೀಷನರ್ ನೇತೃತ್ವದಲ್ಲಿ ನಗರದ 4 ಸಂಚಾರಿ ವಿಭಾಗದ ಪೊಲೀಸರು ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿ, ಖಾಸಗಿ ಸಿಟಿ ಹಾಗೂ ಸರ್ವಿಸ್ ಬಸ್‍ಗಳ ಹಾರ್ನ್ ಗಳನ್ನು ತೆರವುಗೊಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಏಕಕಾಲಕ್ಕೆ ದಾಳಿ ನಡೆಸಿದ ಸಂಚಾರಿ ಪೊಲೀಸರು ನೂರಕ್ಕೂ ಅಧಿಕ ಹಾರ್ನ್ ಗಳನ್ನು ವಶಪಡಿಸಿಕೊಂಡಿದ್ದಾರೆ.