Thursday, March 12, 2026
ಉಡುಪಿ

ಉಡುಪಿ :ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಸಾವು- ಕಹಳೆ ನ್ಯೂಸ್

ಉಡುಪಿ : ಟ್ರಾನ್ಸಿಟ್ ಮಿಕ್ಸರ್ ಲಾರಿ ಹರಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಅಂಬಾಗಿಲು ಬಳಿ ನಡೆದಿದೆ.

ಮೃತ ಬಾಲಕಿಯನ್ನು ಪ್ರಣಮ್ಯ ಎಂದು ಗುರುತಿಸಲಾಗಿದ್ದು, ಪ್ರಣಮ್ಯ ತನ್ನ ತಾಯಿ ಜೊತೆ ಸ್ಕೂಟರ್ ಹಿಂಬದಿಯಲ್ಲಿ ಕುಳಿತು ಸಂತೆಕಟ್ಟೆ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಲಾರಿ ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗಳು ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದರು. ಪ್ರಣಮ್ಯಳ ತಾಯಿ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾದರೆ, ಬಾಲಕಿ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ . ನಗರ ಸಂಚಾರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು