Sunday, March 8, 2026
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ವೀರಮಂಗಲದಲ್ಲಿ ಕೋವಿಯಿಂದ ಶೂಟೌಟ್ ಗೆ ಯತ್ನ ; ಮಹಿಳೆ ಪಾರು..! – ಕಹಳೆ ನ್ಯೂಸ್

ಪುತ್ತೂರು: ಜಮೀನಿನ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದು ವ್ಯಕ್ತಿಯೊಬ್ಬರು ನಾಡಕೋವಿಯಿಂದ ಶೂಟ್ ಮಾಡಿದಾಗ ಗುರಿ ತಪ್ಪಿದ ಮತ್ತು ಘಟನೆಯಿಂದ ಮಹಿಳೆಯೊಬ್ಬರು ಪಾರಾದ ಪಾರಾದ ಘಟನೆ ಘಟನೆ ವೀರಮಂಗಲದಲ್ಲಿ ನ.21ರಂದು ನಡೆದಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದೇವಪ್ಪ ಎಂಬ್ಬವರು ಧರ್ಣಮ್ಮ ಎಂಬವರಿಗೆ ನಾಡ
ಕೋವಿಯಿಂದ ಗುರಿ ಇಟ್ಟಿದ್ದರು. ಕೋವಿಯಿಂದ ಮದ್ದು ಗುಂಡು ಹಾರಿದಾಗ ಗುರಿ ತಪ್ಪಿದ ಹಿನ್ನಲೆಯಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ಪೊಲೀಸರು ತೆರಳಿರುವುದಾಗಿ ತಿಳಿದು ಬಂದಿದೆ.