Tuesday, March 10, 2026
ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸೆಂಬರ್ 6ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ – ಕಹಳೆ ನ್ಯೂಸ್

ಬೆಂಗಳೂರು –  ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ ೬ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.

ಈ  ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದರು.
ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ, ವಿ.ಸೋಮಣ್ಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ ಗುಪ್ತ , ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ ಡಾ.ಭಾನುಮೂರ್ತಿ ಇದ್ದರು.
 ಬೆಂಗಳೂರಿನ  ಜ್ಞಾನ ಭಾರತಿ ಕ್ಯಾಂಪಸ್ ನಲ್ಲಿ  ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿ ನಿರ್ಮಾಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು