Wednesday, September 16, 2026
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ; ವದಂತಿ ಹಬ್ಬಿಸಿದ್ರೆ ಕ್ರಮ – ಆರೋಗ್ಯ ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಭಯ ಹಾಗೂ ಪ್ರಕರಣದ ಹೆಚ್ಚಳ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಆರೋಗ್ಯ ಸಚಿವ ಸುಧಾಕರ್ ಯಾವುದೇ ಕಾರಣಕ್ಕೂ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಜಾಹೀರಾತು

ಲಾಕ್ ಡೌನ್ ಕುರಿತು ವದಂತಿ ಹಬ್ಬಿಸಿದ್ರೆ ಕ್ರಮ ಕೈಗೊಳ್ಳಲಾವುದು ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು