Recent Posts

Saturday, April 25, 2026
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ವೈದ್ಯ ರತ್ನಾಕರ್ ಕಾಮ ಪುರಾಣ ; 10 ಮಂದಿ ಮಹಿಳೆಯರ ವಿಚಾರಣೆ – ಕಹಳೆ ನ್ಯೂಸ್

ಮಂಗಳೂರು, ನ 29 : ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದೂ ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.