Recent Posts

Tuesday, March 10, 2026
ಉಡುಪಿಕ್ರೈಮ್ರಾಜಕೀಯಸುದ್ದಿ

ಗೋ ಕಳವು ತಡೆಯಲೆತ್ನಿಸಿದವರಿಗೆ ವಾಹನ ಢಿಕ್ಕಿ- ಗಾಯಾಳುಗಳ ಆರೋಗ್ಯ ವಿಚಾರಿಸಿದ ಗೃಹ ಸಚಿವ ಅರಗ ಜ್ಞಾನೆಂದ್ರ – ಕಹಳೆ ನ್ಯೂಸ್

ಉಡುಪಿ, ಡಿ. 01 : ತೀರ್ಥಹಳ್ಳಿಯ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಗಾಯಾಳುಗಳನ್ನು ಸಚಿವ ಅರಗ ಜ್ಞಾನೆಂದ್ರ ವಿಚಾರಿಸಿದ್ದಾರೆ.


ಬಳಿಕ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ ಅವರು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಗೋಸಾಗಾಟ ತಡೆಯುವ ವೇಳೆ ತೀರ್ಥಹಳ್ಳಿಯ ಕೂಳೂರಿನಲ್ಲಿ ಇಬ್ಬರು ಗೋರಕ್ಷಕರ ಮೇಲೆ ಟೆಂಪು ಹತ್ತಿಸಿದ್ದು, ಗಾಯಾಳುಗಳನ್ನು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಾಹೀರಾತು
ಜಾಹೀರಾತು