Thursday, March 12, 2026
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

Breaking News : ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ – ಕಹಳೆ ನ್ಯೂಸ್

ಭಾರತದಲ್ಲೇ ಮೊದಲ ಒಮಿಕ್ರಾನ್ ಕೇಸ್ ಬೆಂಗಳೂರಿನಲ್ಲಿ ಪತ್ತೆ

ಬೆಂಗಳೂರು : ದೇಶದಲ್ಲೇ ಮೊಟ್ಟಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದ ಬೆಂಗಳೂರಿನಲ್ಲಿ ಪತ್ತೆಯಾಗಿದೆ.

ಬೆಂಗಳೂರಿನ ಇಬ್ಬರಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, 66 ವರ್ಷದ ವೃದ್ಧ, 44 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ವೈರಾಣು ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು