Recent Posts

Monday, June 8, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆ- ಕಹಳೆ ನ್ಯೂಸ್

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಮಾಹಿತಿ ಕಣಜ ವಿಶೇಷ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸಂಪನ್ಮೂಲ ವ್ಯಕ್ತಿಯಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಣಿ ಗಿರಿಜಾ ಹಲವು ಮಾಹಿತಿಗಳನ್ನು ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಸುದೀಪ್ ಕುಮಾರ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಸೀತಾ, ಮಿತ್ರಾಕ್ಷಿ , ಪಂಚಾಯತ್ ಸಿಬ್ಬಂದಿ ಮತ್ತಿತ್ತರರು ಉಪಸ್ಥಿತರಿದ್ದರು.