Thursday, March 12, 2026
ಸುದ್ದಿ

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟ ಬಸ್ ನಿರ್ವಾಹಕ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕೆಎಸ್‍ಆರ್ ಟಿಸಿ ಬಸ್ ನಲ್ಲಿ ಕರ್ತವ್ಯದಲ್ಲಿದ್ದಾಗಲೇ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲಯಮಾರುತ ಬಳಿ ನಡೆದಿದೆ.

ವಿಜಯ್ ( 43) ಮೃತ ನಿರ್ವಾಹಕ ಚಿಕ್ಕಮಗಳೂರು-ಉಡುಪಿ ಕೆಎಸ್‍ಆರ್ ಟಿಸಿ ಬಸ್ ನಲ್ಲಿ ಕಂಡಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬಸ್ ಹೊರಟಿದೆ. ಮಾರ್ಗ ಮಧ್ಯೆಯೇ ನಿರ್ವಾಹಕ ವಿಜಯ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬಸ್ ನಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು