Monday, April 27, 2026
ದಕ್ಷಿಣ ಕನ್ನಡಸುದ್ದಿ

ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳದ ಯುವಕ ಸಾವು – ಕಹಳೆ ನ್ಯೂಸ್

ವಿಟ್ಲ: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿಟ್ಲದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದ ಬಳಿಕ ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ವಿಟ್ಲದ ಪುಣಚ ನಿವಾಸಿ ಪ್ರದೀಪ್ ಕುಲಾಲ್(25) ಅವರು ಜ.5 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು