Thursday, March 12, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಧಾನಿ ಮೋದಿ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಮೃತ್ಯುಂಜಯ ಹೋಮ- ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಆರೋಗ್ಯ ಆಯುಷ್ಯ ವೃದ್ಧಿಗಾಗಿ ಹಾಗೂ ಇನ್ನು ಮುಂದೆಯೂ ದೇಶವನ್ನು ಮುನ್ನಡೆಸಲು ಸಮರ್ಥವಾಗಿ ಆಡಳಿತ ನಡೆಸಲು ದೇವರಲ್ಲಿ ಅನುಗ್ರಹಿಸುವ ಸಲುವಾಗಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಸಮ್ಮುಖದಲ್ಲಿ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನ ನಂದಾವರ, ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಶ್ರೀ ಮೃತ್ಯುಂಜಯ ಹೋಮ ನಡೆಯಿತು.


ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ,ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಹಾಗೂ ಪಕ್ಷದ ವಿವಿಧ ಜವಾಬ್ದಾರಿ ಇರುವ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು