Monday, June 15, 2026
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ಗೆ ನೂತನ ಠಾಣಾಧಿಕಾರಿಯಾಗಿ ಆಯ್ಕೆಯಾದ ಸುತೇಶ್ ಕೆ.ಪಿ: ಒಂದೇ ವಾರದಲ್ಲಿ ಭರ್ಜರಿ ಕಾರ್ಯಾಚರಣೆ…!- ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿಯಲ್ಲಿ ನಡೆದ ಗಲಭೆಗೆ ಸಂಬ0ಧಿಸಿದ0ತೆ, ಉಪ್ಪಿನಂಗಡಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ನ ನೂತನ ಠಾಣಾಧಿಕಾರಿ ಸುತೇಶ್ ಕೆ.ಪಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಜಾಹೀರಾತು

ಉಪ್ಪಿನಂಗಡಿಯಲ್ಲಿ ಗಲಭೆ ನಡೆದ ವೇಳೆ ಪ್ರತಿಭಟನಾಕಾರರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಗಲಭೆಯಲ್ಲಿ ಮುಖ್ಯ ಪಾತ್ರದಾರಿಯಾಗಿದ್ದ ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಸದಸ್ಯ ಮತ್ತು ಬೆಳ್ತಂಗಡಿ ಎಸ್.ಡಿ.ಪಿ.ಐನ ಉಪಾಧ್ಯಕ್ಷ ಹನೀಫ್‌ನನ್ನು ಪುಂಜಾಲಕಟ್ಟೆ ಪೊಲೀಸ್ ಸ್ಟೇಷನ್‌ಗೆ ನೂತನ ಠಾಣಾಧಿಕಾರಿಯಾಗಿ ಆಯ್ಕೆಯಾದ ಒಂದು ವಾರದೊಳಗೆ ಠಾಣಾಧಿಕಾರಿ ಸುಕೇತ್ ಕೆ.ಪಿ ಬಂಧಿಸಿದ್ದು, ಆರೋಪಿಯನ್ನು ಉಪ್ಪಿನಂಗಡಿ ಠಾಣೆಗೆ ಒಪ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು