Friday, March 13, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜ.12 ರಂದು AU ಕ್ರಿಯೇಷನ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಅಚಲ್ ಉಬರಡ್ಕ ನಿರ್ದೇಶಿಸಿರುವ ‘ಸಂಘಧ್ಯೇಯ’ ಕಿರುಚಿತ್ರ ಬಿಡುಗಡೆ- ಕಹಳೆ ನ್ಯೂಸ್

ಪುತ್ತೂರು: ಎಯು ಕ್ರಿಯೇಷನ್ಸ್ ಅರ್ಪಿಸುವ, ಅಚಲ್ ಉಬರಡ್ಕ ನಿರ್ದೇಶಿಸಿರುವ ‘ಸಂಘಧ್ಯೇಯ’ ಕಿರುಚಿತ್ರವು ರಾಷ್ಟ್ರೀಯ ಯುವ ದಿನದ ಪ್ರಯುಕ್ತ ಜ.12ರಂದು AU Creationsನ ಯೂಟ್ಯೂಬ್ ಚಾನೆಲ್ ನಲ್ಲಿ ಮಧ್ಯಾಹ್ನ ಮೂರು ಗಂಟೆಗೆ ಬಿಡುಗಡೆಗೊಳ್ಳಲಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರೇರಣೆಯೊಂದಿಗೆ ರಕ್ತದಾನದ ಮಹತ್ವವನ್ನು ತಿಳಿಸುವ ಕಥಾಹಂದರವನ್ನು ಹೊಂದಿರುವ ಈ ಕಿರುಚಿತ್ರದಲ್ಲಿ ನವನೀತ ಕೃಷ್ಣ ಜೋಗಿಯಡ್ಕ, ಶ್ರೀವತ್ಸ ಭಾರದ್ವಾಜ್, ಕಿರಣ್ ಕುಮಾರ್ ಶಾಂತಿನಗರ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು