Friday, March 13, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಯಾಡಿಯಲ್ಲಿ ಮುಳಿಯ ಜ್ಯುವೆಲ್ಸ್ “ಸಿಲ್ವರಿಯಾ” ಫ್ರಾಂಚೈಸಿ ಶಾಪ್‍ನ ನೂತನ ಮಳಿಗೆಯ ಕೆಲಸ ಆರಂಭ- ಕಹಳೆ ನ್ಯೂಸ್

ಪುತ್ತೂರಿನ ಪ್ರತಿಷ್ಠಿತ 75 ವರ್ಷಗಳ ಪರಂಪರೆಯ ಮುಳಿಯ ಜ್ಯುವೆಲ್ಸ್ ಉಪ್ಪಿನಂಗಡಿಯ ನೆಲ್ಯಾಡಿಯಲ್ಲಿ ತನ್ನ ಬೆಳ್ಳಿ ಆಭರಣಗಳ “ಸಿಲ್ವರಿಯಾ” ಶೋರೂಂನ್ನ ಆರಂಭಿಸಲಿದೆ. ಆರ್ಕಿಟೆಕ್ ಹಾಗೂ ಇಂಟೀರಿಯರ್ ಡಿಸೈನರ್ ರವೀಶ್ ಅವರಿಗೆ ಮುಳಿಯ ಸಹೋದರರಾದ ಕೇಶವ ಪ್ರಸಾದ್ ಮುಳಿಯ ಕೃಷ್ಣ ನಾರಾಯಣ ಮುಳಿಯ ನಕ್ಷೆಯನ್ನು ನೀಡುವ ಮೂಲಕ ಕೆಲಸವನ್ನು ಆರಂಭಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಈ ಸಿಲ್ವರಿಯಾ ಫ್ರಾಂಚೈಸಿ ಶಾಪ್‍ನಲ್ಲಿ ಮಾಸಿಕ ಕಂತುಗಳನ್ನು ಸ್ವೀಕರಿಸಲಾಗಿದ್ದು, ಮುಂದೆ 2-3 ತಿಂಗಳಲ್ಲಿ ಈ ಶೋರೂಂ ಅನಾವರಣಗೊಳ್ಳಲಿದೆ.

ಈ ಸಂದರ್ಭದಲ್ಲಿ ಸಂಸ್ಥೆಯ ದಿಗ್ದರ್ಶಕರಾದ ಸರಾಫ್ ಮುಳಿಯ ಶ್ಯಾಮ ಭಟ್, ಕಟ್ಟಡದ ಮಾಲೀಕರಾದ ಶ್ರೀ ಸತೀಶ್ ಭಟ್, ಪುತ್ತೂರು ಶಾಖಾ ಪ್ರಬಂಧಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.