Friday, March 13, 2026
ಉಡುಪಿಸುದ್ದಿ

ಉಡುಪಿ – ಕೊಲ್ಲೂರು ಯಾತ್ರಾರ್ಥಿಗಳಿದ್ದ ಬಸ್ ಪಲ್ಟಿ ಹಲವರಿಗೆ ಗಾಯ – ಕಹಳೆ ನ್ಯೂಸ್

ಉಡುಪಿ : ಕೊಲ್ಲೂರು ಯಾತಾರ್ಥಿಗಳಿಂದ ಬಸ್ ಪಲ್ಟಿಯಾಗಿ ಹಲವರಿಗೆ ಗಾಯಗಳಾಗಿರುವ ಘಟನೆ ಕೊಲ್ಲೂರು ಸಮೀಪದ ದಳಿ ತಿರುವಿನ ಬಳಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು

ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದ ಪರಿಣಾಮ ಹಲವರು ಗಾಯಗೊಂಡಿದ್ದು, ಕುಂದಾಪುರ ಸರಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಲ್ಲೂರು ಪೋಲಿಸರು ಭೇಟಿ ನೀಡಿದ್ದು, ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.