Thursday, March 12, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ಪ್ರೀತಿಸಿದ ಹುಡುಗಿಯನ್ನು ಮಾತನಾಡಿಸಲು ಬಂದ ಯುವಕನ ಮೇಲೆ ಹುಡುಗಿಯ ಸಂಬಂಧಿಕರಿಂದ ಹಲ್ಲೆ- ಕಹಳೆ ನ್ಯೂಸ್

ವಿಟ್ಲ: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ನೋಡಲು ಬಂದ ಯುವಕ ಮತ್ತು ಆತನ ಸ್ನೇಹಿತನಿಗೆ ಯುವತಿಯ ತಂದೆ, ಅಣ್ಣ ಮತ್ತು ಸಂಬಂಧಿಕರು ಸೇರಿ ಹಲ್ಲೆ ನಡೆಸಿದ ಘಟನೆ ವಿಟ್ಲದ ಏಮಾಜೆಯಲ್ಲಿ ನಡೆದಿದೆ.

ಕೋಲ್ಪೆ ಸಮೀಪದ ಯುವಕ ಆತನ ಸ್ನೇಹಿತನ ಜೊತೆ ವಿಟ್ಲ ಹೇಮಾಜೆ ಸಮೀಪದ ತನ್ನ ಪ್ರಿಯತಮೆಯನ್ನು ಮಾತನಾಡಿಸಲು ಆಕೆಯ ಮನೆಗೆ ಬಂದಿದ್ದು, ಆ ವೇಳೆ ಆಕೆಯ ಮನೆಯವರು ತಡೆಗಟ್ಟಿ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹಲ್ಲೆಯ ಸಂದರ್ಭ ಯುವಕನ ಸ್ನೇಹಿತ ಯುವತಿಯ ಮನೆಯವರ ಕೈಗೆ ಸಿಕ್ಕಿ ಬಿದ್ದಿದ್ದು, ಆತನಿಗೆ ಹಲ್ಲೆ ನಡೆಸುತ್ತಿದ್ದ ವೇಳೆ ಯುವಕ ಪೆÇಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ 112 ಸಿಬ್ಬಂದಿ ಆತನನ್ನು ಠಾಣೆಗೆ ಕರೆದೊಯ್ಯಿದಿದ್ದು, ಬಳಿಕ ಆತ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು