Thursday, March 12, 2026
ದಕ್ಷಿಣ ಕನ್ನಡಸುದ್ದಿ

ಕಾರ್ಕಳ: ಕೊರೊನಾ ಸೋಂಕಿನ ಭೀತಿಯಿಂದ ಬೆಂಕಿ ಹಚ್ಚಿಕೊಂಡು ಮಹಿಳೆ ಆತ್ಮಹತ್ಯೆ – ಕಹಳೆ ನ್ಯೂಸ್

ಕಾರ್ಕಳ : ಅನಾರೋಗ್ಯ ಪೀಡಿತ ಮಹಿಳೆಯೊಬ್ಬರು ಕೊರೊನಾ ಸೋಂಕಿನ ಭಯದಿಂದ ಮೈಮೇಲೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರ್ಗಾನ ಗ್ರಾಮದ ಹೊಸ್ಮಾರು ಎಂಬಲ್ಲಿ ನಡೆದಿದೆ.

ಹೊಸ್ಮಾರು ನಿವಾಸಿ ಲಕ್ಷ್ಮೀ(65) ಎಂದು ಗುರುತಿಸಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಲಕ್ಷ್ಮೀ ಅವರು ಕೊರೊನಾ ಸೋಂಕು ದೃಢಪಡದಿದ್ದರು, ಸೋಂಕು ತಗುಲುವ ಭೀತಿಯಲ್ಲಿ ಪತ್ರ ಬರೆದಿಟ್ಟು, ಮನೆಯ ಹಿಂಬದಿಯಲ್ಲಿ ಮೈಮೇಲೆ ಡಿಸೇಲ್ ಸುರಿದುಕೊಂಡು ಬೆಂಕಿಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Watch Video: ಖದೀಮನನ್ನು ಬೆನ್ನಟ್ಟಿದ ARSI ವರುಣ್ ಆಳ್ವರ ಚೇಸಿಂಗ್ ಕಹಾನಿ:

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು