Friday, March 13, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರೀ ಪ್ರಥಮ ದರ್ಜೆ ಕಾಲೇಜು, ತೆಂಕ ನಿಡಿಯೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಪುರುಷರ ದೇಹ ದಾರ್ಢ್ಯ ಸ್ಪರ್ಧೆಯಲ್ಲಿ ಸಂತಫಿಲೋಮಿನಾ ಕಾಲೇಜಿಗೆ ದ್ವೀತಿಯ ಸ್ಥಾನ – ಕಹಳೆ ನ್ಯೂಸ್

ಪುತ್ತೂರು : ಮಂಗಳೂರು ವಿಶ್ವವಿದ್ಯಾಲಯ ಮತ್ತು ಸರಕಾರೀ ಪ್ರಥಮ ದರ್ಜೆ ಕಾಲೇಜು, ತೆಂಕ ನಿಡಿಯೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಪುರುಷರ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಸಂತಫಿಲೋಮಿನಾ ಕಾಲೇಜಿನ ತೃತೀಯ ಬಿಬಿಎ ವಿಭಾಗದ ಅಮೃತ್ ಎಸ್ ರೈ ಇವರು 65 ಕೆಜಿ ವಿಭಾಗದಲ್ಲಿ ಮಂಗಳೂರು ವಿವಿ ಮಟ್ಟದಲ್ಲಿ ದ್ವೀತೀಯ ಸ್ಥಾನ ಗಳಿಸಿದ್ದಾರೆ.

ಮಂಗಳೂರು ವಿವಿಗೆ ಆಧೀನವಾಗಿರುವ ಹೆಚ್ಚಿನ ಎಲ್ಲಾ ಕಾಲೇಜುಗಳಿಂದ ಕ್ರೀಡಾಳುಗಳು ಭಾಗವಹಿಸಿದ ದೇಹದಾಢ್ರ್ಯ ಸ್ಪರ್ಧೆಯಲ್ಲಿ ವಿಜೇತರಾದ ಅಮೃತ್ ಎಸ್ ರೈ ಅವರ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ವಂ|ಡಾ| ಆ್ಯಂಟನಿ ಪ್ರಕಾಶ್ ಮೊಂತೆರೋ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರೊ.ಎಲ್ಯಾಸ್ ಪಿಂಟೋ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು