Recent Posts

Tuesday, March 10, 2026
ಮೈಸೂರುಸುದ್ದಿ

ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕನ ರೊಮ್ಯಾನ್ಸ್: ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್…!- ಕಹಳೆ ನ್ಯೂಸ್

ಮೈಸೂರು : ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ನಡೆದಿದೆ.

ಮಕ್ಕಳಿಗೆ ಸರಿಯಾಗಿ ಪಾಠ ಮಾಡಬೇಕಾದ ಮುಖ್ಯ ಶಿಕ್ಷಕನ ಈ ರಾಸಲೀಲೆಯನ್ನು ಶಾಲೆಯ ಇತರ ವಿದ್ಯಾರ್ಥಿಗಳು ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ.
ದೂರು ಸ್ವೀಕರಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು