Wednesday, March 11, 2026
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ನಾರಾಯಣ ಗುರು ವೃತ್ತಕ್ಕೆ ಭಜರಂಗದಳದಿಂದ ಮತ್ತೆ ಅದೇ ಹೆಸರು ಅಳವಡಿಸುವಂತೆ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಲೇಡಿಹಿಲ್ ಸರ್ಕಲ್ ಗೆ ವಿಶ್ವ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡುವಂತೆ ವಿಶ್ವಹಿಂದು ಪರಿಷತ್ ಬಜರಂಗದಳ ಮಂಗಳೂರು ಆಗ್ರಹಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಗಣರಾಜ್ಯೋತ್ಸವದ ಪರೇಡ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಥಬ್ತ ಚಿತ್ರಕ್ಕೆ ಸರ್ಕಾರ ಅವಕಾಶ ನೀಡದ ಹಿನ್ನಲೆ ಯಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಮಂಗಳೂರು ಅಕ್ರೋಶಗೊಂಡಿದೆ . ಇನ್ನು ಲೇಡಿಹಿಲ್ ಸರ್ಕಲ್‍ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಅಧಿಕೃತವಾಗಿ ಘೋಷಿಸಬೇಕಾಗಿ ವಿನಂತಿಸಿದ್ದಾರೆ.