Recent Posts

Sunday, April 26, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬಂಟ್ವಾಳ: ಭಾರತ ಸರಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಪ್ರಯತ್ನಶೀಲ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರ ಮನೆಗೆ ಇಂದು ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಹರಿಕೃಷ್ಣ ಬಂಟ್ವಾಳ್ ಪುತ್ತೂರು ಹಾಗೂ ಭಾಜಪಾ ಗ್ರಾಮಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಾಕೃಷ್ಣ ಆಳ್ವ, ಕೇಪು ಗ್ರಾಮ ಪಂಚಾಯಿತಿಯ ಅಧ್ಯಕ್ಷ ರಾದ ಶ್ರೀಮತಿ ಯಶಸ್ವಿನಿ ಶಾಸ್ತ್ರಿ, ಹರಿಪ್ರಸಾದ್ ಯಾದವ್, ರಾಧಾಕೃಷ್ಣ ರೈ, ವಿಶ್ವನಾಥ ಕುಲಾಲ್ ಉಪಸ್ಥಿತರಿದ್ದರು.