Recent Posts

Saturday, April 25, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕಾರು – ಕಂಟೈನರ್ ಮುಖಾಮುಖಿ ಡಿಕ್ಕಿ : ಮೂವರು ಆಸ್ಪತ್ರೆಗೆ ದಾಖಲು– ಕಹಳೆ ನ್ಯೂಸ್

ಪುತ್ತೂರು: ಮಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರಿಗೆ ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಡಿಕ್ಕಿ ಹೊಡೆದ ಘಟನೆ ಪೋಳ್ಯದ ಬಳಿ ನಡೆದಿದೆ.

ಅಪಘಾತದಲ್ಲಿ ಕಂಟೈನರ್ ಲಾರಿಯು ರಸ್ತೆ ಕಡೆಗೆ ಮಗುಚಿ ಬಿದ್ದಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯಗಳಾದ್ದು ಆಸ್ಪತ್ರಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು