ಸುಳ್ಯ: ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಸುಳ್ಯ ತಾಲೂಕು ಪೈಚಾರು ದೊಡ್ಡೇರಿ ಎಂಬಲ್ಲಿ ನಡೆದಿದೆ.
ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದ, ಆಂಧ್ರ ಮೂಲದ ಕುಟುಂಬಸ್ಥರು ಟೆಂಟ್ ನಿರ್ಮಿಸಿ ವಾಸಿಸುತ್ತಿದ್ದರು. ನದಿಗೆ ಸ್ನಾನ ಮಾಡಲೆಂದು ಕುಟುಂಬದ ಹಿರಿಯರು ಮತ್ತು ಮಕ್ಕಳು ಹೋಗಿದ್ದು, ಸ್ನಾನ ಮಾಡುತ್ತಿದ್ದ ಸಂದರ್ಭ ಆರು ವರ್ಷದ ಮಗು ಕುಪ್ಪರಾ ಕಾಣೆಯಾಗಿದ್ದು, ಆತ ನೀರಿನಲ್ಲಿ ಮುಳುಗಿರುವ ಅನುಮಾನದಿಂದ ಹುಡುಕಾಡಿದಾಗ ಪಕ್ಕದಲ್ಲಿ ಆತನ ಮೃತದೇಹ ಪತ್ತೆಯಾಗಿದೆ.
You Might Also Like
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆದಿಲ ಒಕ್ಕೂಟ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ -ಕಹಳೆ ನ್ಯೂಸ್
ಮಾಣಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೆದಿಲ ಒಕ್ಕೂಟ ತ್ರೈ ಮಾಸಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಒಕ್ಕೂಟ ಅಧ್ಯಕ್ಷರಾದ ಮೀನಾಕ್ಷಿ ರವರ...
ನಂದಾದೀಪಾ ಜ್ಞಾನವಿಕಾಸ ಕೇಂದ್ರದ ಮಾಸಿಕ ಸಭೆ ಹಾಗೂ ಯೋಗದ ಮಹತ್ವ ಬಗ್ಗೆ ಮಾಹಿತಿ ಕಾರ್ಯಕ್ರಮ -ಕಹಳೆ ನ್ಯೂಸ್
ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ )ವಿಟ್ಲ ತಾಲೂಕಿನ ಕಲ್ಲಡ್ಕ ವಲಯದ ಮಾಮೇಶ್ವರ ಕಾರ್ಯಕ್ಷೇತ್ರದ ನಂದಾದೀಪಾ ಜ್ಞಾನ ವಿಕಾಸ...
ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ್ ಲ್ಯಾಂಡ್ ವತಿಯಿಂದ ಸಮಗ್ರ ಮಲ್ಲಿಗೆ ಕೃಷಿ ತರಬೇತಿ -ಕಹಳೆ ನ್ಯೂಸ್
ಪುತ್ತೂರು : ಹಿಂದೂ ಎಕನಾಮಿಕ್ ಫೋರಂ ಮತ್ತು ಮುಳಿಯ ಮ್ಯಾನೇಜ್ಡ್ ಫಾರ್ಮ ಲ್ಯಾಂಡ್ ವತಿಯಿಂದ ಜು. 14 ರಂದು ಸಮಗ್ರ ಮಲ್ಲಿಗೆ ಕೃಷಿ ನಿರ್ವಹಣೆ ಮತ್ತು ಮಾರುಕಟ್ಟೆ...
ಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್
ಕಲ್ಲಡ್ಕ : ಯುವವಾಹಿನಿ (ರಿ.) ಮಾಣಿ ಘಟಕದಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡುವ...











