Friday, April 24, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮರದ ಕೊಂಬೆ ಮೈಮೇಲೆ ಬಿದ್ದು ಯುವಕ ಮೃತ್ಯು- ಕಹಳೆ ನ್ಯೂಸ್

ಪುತ್ತೂರು : ಮರ ಕಡಿಯುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಮರದ ಕೊಂಬೆ ಯುವಕನ ಮೈಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಪುರುಷರ ಕಟ್ಟೆ ನಡೆದಿದೆ.

ರೆಂಜಲಾಡಿ ನಿವಾಸಿ ಬಾರಿಷ್ ಸುಲ್ತಾನ್ ಸಾವನ್ನಪ್ಪಿದ ಯುವಕ ಎಂದು ತಿಳಿದು ಬಂದಿದ್ದು, ಮರ ಕಡಿಯುವಾಗ ಮರದ ಕೊಂಬೆ ಆತನ ಮೈಮೇಲೆ ಬಿದ್ದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪೊಲೀಸರು ಘಟನೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು