Recent Posts

Friday, September 11, 2026
ದಕ್ಷಿಣ ಕನ್ನಡಸುದ್ದಿ

ನ್ಯಾಯಾಧೀಶರಾಗಿ ನೇಮಕಗೊಂಡ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಮಹಿಳಾ ವಕೀಲರು – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂವರು ವಕೀಲರು ಇತ್ತೀಚೆಗೆ ನಡೆದ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ.

ಜಾಹೀರಾತು

ನ್ಯಾಯಾಧೀಶರ ನೇಮಕಾತಿ ಸಮಿತಿಯು ಪ್ರಕಟಿಸಿದ 75 ಯಶಸ್ವಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂಡಬಿದಿರೆ ವಕೀಲರ ಸಂಘದ ಸದಸ್ಯೆಯಾಗಿರುವ ಸುನೀತಾ ಭಂಡಾರಿ, ಮಂಗಳೂರು ಬಾರ್ ಕೌನ್ಸಿಲ್ ಸದಸ್ಯೆಯಾಗಿರುವ ಜೋಯ್ಲಿನ್ ಹಾಗೂ ರಂಜಿತ್ ನಾಯ್ಕ್ ಅವರ ಪುತ್ರಿಯಾಗಿರುವ ಶ್ರುತಿ ಕೆ.ಎಸ್. ಅವರು ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು