Monday, March 16, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಎರಡು ಐ20 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ : ಡಿಕ್ಕಿಯ ರಭಸಕ್ಕೆ ಎರಡು ಕಾರಿನ ಮುಂಬದಿ ಜಖಂ – ಕಹಳೆ ನ್ಯೂಸ್


ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಪುತ್ತೂರಿನ ಕೆಮ್ಮಾಯಿ ಬಳಿ ನಡೆದಿದೆ. ಎರಡು ಐ20 ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡು ಕಾರಿನ ಮುಂಬದಿ ಜಖಂಗೊಂಡಿದೆ. ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಂಪು ಬಣ್ಣದ ಐ20 ಕಾರು, ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಿಳಿ ಬಣ್ಣದ ಐ20 ಕಾರಿಗೆ ಡಿಕ್ಕಿ ಹೊಡೆದಿದೆ. ಡಿವೈಡರ್‍ಗೆ ಡಿಕ್ಕಿಯಾಗಿ ಬಳಿಕ ಉಪ್ಪಿನಂಗಡಿಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಕಾರಿನ ಮುಂಬಾಗದಲ್ಲಿ ಹಾರಿ ಕುಳಿತಿದೆ. ಎರಡು ಕಾರಿನ ಮುಂಭಾಗ ಜಖಂಗೊಂಡಿದ್ದರಿಂದ ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು