Wednesday, March 11, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಆಯ ತಪ್ಪಿ ಬಿದ್ದು ಬಂಟ್ವಾಳದ ಯುವಕ ಸಾವು – ಕಹಳೆ ನ್ಯೂಸ್

ಮಂಗಳೂರು: ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಪಡೀಲ್ ಬಳಿ ನಡೆದಿದೆ.

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ನಿವಾಸಿ ವಿಜಯ್ (22) ಮೃತ ದುರ್ದೈವಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಫ್ಯಾಬ್ರಿಕೇಶನ್ ಕೆಲಸ ಮಾಡುತ್ತಿದ್ದ ವಿಜಯ್, 4ನೇ ಮಹಡಿಯಿಂದ ಆಯ ತಪ್ಪಿ ಕೆಳಗೆ ಬಿದ್ದಿದ್ದಾರೆ. ತಲೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು

ಈ ಬಗ್ಗೆ ಕಂಕನಾಡಿ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.