Sunday, June 14, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಖಾಸಗಿ ಬಸ್ಸು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ; ಪೊಲೀಸ್ ಸಿಬ್ಬಂದಿಗೆ ಗಂಭೀರ ಗಾಯ- ಕಹಳೆ ನ್ಯೂಸ್

ಪುತ್ತೂರು : ಮಂಗಳೂರಿನಿ0ದ ಪುತ್ತೂರು ಕಡೆ ತೆರಳುತ್ತಿದ್ದ ಖಾಸಗಿ ಫಲ್ಗುಣಿ ಬಸ್ಸು ಮತ್ತು ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಪೊಲೀಸ್ ಸಿಬ್ಬಂದಿ ಗಂಭೀರ ಗಾಯಗೊಂಡ ಘಟನೆ ಕೊಡಾಜೆ ಎಂಬಲ್ಲಿ ನಡೆದಿದೆ.

ಜಾಹೀರಾತು

ಚಾಲಕನ ಅಜಾಗರೂಕತೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಬೈಕ್‌ನಲ್ಲಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಧರ್ಣಪ್ಪ ಗೌಡ ಮತ್ತು ಅವರ ಮಗಳು ಪ್ರಯಾಣಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಲ್ಲಿ ಗಂಭೀರ ಗಾಯಗೊಂಡ ಧರ್ಣಪ್ಪ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.