Tuesday, April 28, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪದ್ಮಶ್ರೀ ಪುರಸ್ಕøತ ಮಹಾಲಿಂಗ ನಾಯ್ಕ್ ಅಮೈಯವರಿಗೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಸನ್ಮಾನ – ಕಹಳೆ ನ್ಯೂಸ್

ವಿಟ್ಲ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕ ರವರಿಗೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷರಾದ ಗಣೇಶ್ ಕೆದಿಲ,ವೀರಕೇಸರಿ ಬೆಳ್ತಂಗಡಿ ಸಂಘಟನೆಯ ಪ್ರಮುಖರಾದ ಪದ್ಮನಾಭ ಪೂಜಾರಿ, ಹಿಂದು ಜಾಗರಣ ವೇದಿಕೆ ಮಾತೃ ಸುರಕ್ಷಾ ಸಂಯೋಜಕ ಲಿತೀಶ ಗಡಿಯಾರ ಹಾಗೂ ಹಿಂದು ಯುವ ವಾಹಿನಿ ಮಾಣಿ ವಲಯ ಇದರ ಸಹ ಸಂಯೋಜಕ ಜಿತೇಶ್ ಪೆರಾಜೆ ಉಪಸ್ಥಿತರಿದ್ದರು.