Saturday, June 13, 2026
ಸುದ್ದಿ

ಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಪಂಚಾಯತ್ ಅಭಿವೃದ್ದಿ ಅಧಿಕಾರಿ  ವತ್ಸಲಾ ಕುಮಾರಿಯವರಿಗೆ ಹಾಸನ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ- ಕಹಳೆ ನ್ಯೂಸ್

ರಾಜ್ಯ ಸರಕಾರಿ ನೌಕರರಿಗೆ ನೀಡಲಾಗುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಹಾಸನ ಜಿಲ್ಲಾಡಳಿದಿಂದ ಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಪಂಚಾಯತ್ ಅಭಿವೃದ್ದಿ ಅಧಿಕಾರಿಯಾಗಿರುವ ವತ್ಸಲಾ ಕುಮಾರಿ ಹೆಚ್.ವಿ. ಆಯ್ಕೆಯಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ನಾಗರಿಕ ಸೇವೆಯಲ್ಲಿ ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, 2021 – 22 ನೇ ಸಾಲಿನ ಪ್ರಶಸ್ತಿಗೆ ವತ್ಸಲಾ ಆಯ್ಕೆಗೊಂಡಿದ್ದಾರೆ. ರಾಜ್ಯ ಸರಕಾರಿ ನೌಕರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ವತ್ಸಲಾ ರವರು ಚೆಂಬು ಗ್ರಾಮದ ಬಾಲಂಬಿಯ ಹಾರೆಂಬಿ ವಾಸುದೇವ ಮತ್ತು ಸುಂದರಿ ದಂಪತಿಯ ಪುತ್ರಿ.