Sunday, June 14, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ನಗರದಲ್ಲಿ ಟಾಟಾ ಏಸ್ ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಆಸ್ಪತ್ರೆಗೆ ದಾಖಲು..!! – ಕಹಳೆ ನ್ಯೂಸ್

ಪುತ್ತೂರು: ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನಗರದಿಂದ ಕರ್ಮಲಕ್ಕೆ ತೆರಳುವ ರಸ್ತೆಯಲ್ಲಿ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಟಾಟಾ ಏಸ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಿಂದಾಗಿ ಬೈಕ್ ಸವಾರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.