Recent Posts

Thursday, June 18, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಕರವೀರ ಮೈರ ಎಂಬಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಜಿಹಾದಿಗಳಿಂದ ಮಾರಣಾಂತಿಕ ಹಲ್ಲೆ : ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ತೀವ್ರ ಖಂಡನೆ – ಕಹಳೆ ನ್ಯೂಸ್

ವಿಟ್ಲ: ಹಿಂದೂ ಸಂಘಟನೆಯ ಕಾರ್ಯಕರ್ತ ರಕ್ಷಿತ್ ನ ಮೇಲೆ ಜಿಹಾದಿಗಳು ತಳವಾರಿನಿಂದ ಮರಣಾಂತಿಕ ಹಲ್ಲೆ ನಡೆಸಿದ ಘಟನೆ ವಿಟ್ಲ ಸಮೀಪದ ಕರವೀರ ಮೈರ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು

ಹಲ್ಲೆಯನ್ನು ತಡೆಯಲು ಹೋದ ಗಿರೀಶ್ ಎಂಬವರ ಮೇಲೆಯೂ ಹಲ್ಲೆ ಮಾಡಿದ ಆರೋಪಿಗಳು ಸ್ವಿಫ್ಟ್ ಹಾಗೂ ಆಲ್ಟೊ ಕಾರಿನಲ್ಲಿ ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇತ್ತೀಚೆಗೆ ವಿಟ್ಲ ಭಾಗದಲ್ಲಿ ಮತಾಂಧ ಜಿಹಾದಿಗಳ ಅಟ್ಟಹಾಸ ಮಿತಿಮೀರುತ್ತಿದ್ದು, ಇದನ್ನು ಪೆÇಲೀಸ್ ಇಲಾಖೆ ಗಂಭೀರವಾಗಿ ತಲೆಮರೆಸಿಕೊಂಡಿರುವ ಮತಾಂಧರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ, ಈ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಅಗ್ರಹಿಸಿದೆ.