Tuesday, September 15, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ; ಚಾಲಕನ ನಿಯಂತ್ರಣ ತಪ್ಪಿ ಮಂಗಳೂರು-ಬೆಂಗಳೂರು ಖಾಸಗಿ ಬಸ್ ಪಲ್ಟಿ – ಕಹಳೆ ನ್ಯೂಸ್

ಉಪ್ಪಿನಂಗಡಿ; ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿ ನೀರಕಟ್ಟೆ ಎಂಬಲ್ಲಿ ನಡೆದಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ “ಭಾರತಿ” ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಈ ವೇಳೆ ಬಸ್ಸಿನಲ್ಲಿ ಪ್ರಯಾಣಿಕರಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.