Recent Posts

Saturday, April 25, 2026
ಕುಂದಾಪುರಸುದ್ದಿ

ಮುಸ್ಲಿಂ ಮಹಿಳೆಯರನ್ನು ಬಳಸಿಕೊಂಡು ಅಕ್ರಮ ಗೋಮಾಂಸ ಸಾಗಾಟ : ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು – ಕಹಳೆ ನ್ಯೂಸ್

ಕುಂದಾಪುರ: ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬೈಂದೂರು ಹಿಂದೂ ಸಂಘಟನೆಯ ಕಾರ್ಯಕರ್ತರು ಬೈಂದೂರಿನಲ್ಲಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.