Thursday, March 12, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಬಜರಂಗದಳ ಕಾರ್ಯಕರ್ತರ ಮಾಹಿತಿ ; ರೈಲ್ವೇ ನಿಲ್ದಾಣದಲ್ಲಿ ಕೋಲಾರ ಮೂಲದ ಹಿಂದೂ ಯುವತಿ ಜೊತೆ ಬನ್ನೂರಿನ ಮುಸ್ಲಿಂ ಯುವಕ ಪತ್ತೆ – ಪೋಲೀಸ್ ಇನ್ಸ್ ಪೆಕ್ಟರ್ ಸುನೀಲ್, ಎಸ್.ಐ. ರಾಜೇಶ್ ಸ್ಥಳಕ್ಕೆ – ಕಹಳೆ ನ್ಯೂಸ್

ಪುತ್ತೂರು: ಅನ್ಯಕೋಮಿನ ಜೋಡಿ ಪತ್ತೆಯಾದ ಘಟನೆ ಜೂ.10 ರಂದು ರಾತ್ರಿ ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ಬನ್ನೂರು ಮೂಲದ ಅನ್ಯಕೋಮಿನ ಯುವಕನೋರ್ವ ಬೆಂಗಳೂರು ಮೂಲದ ಹಿಂದೂ ಯುವತಿಯೊಂದಿಗೆ ರೈಲ್ವೇ ನಿಲ್ದಾಣದಲ್ಲಿರುವ ಬಗ್ಗೆ ಬಜರಂಗದಳ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಅನ್ಯಕೋಮಿನ ಜೋಡಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಹಿಂದೂ ಯುವತಿ ಅನ್ಯಕೋಮಿನ ಯುವಕನ ಜೊತೆ ಆತನ ಸಂಬಂಧಿಕರ ಮದುವೆಗೆ ಜೊತೆಯಾಗಿ ಬಂದು ಆತನ ಮನೆಯಲ್ಲಿಯೇ ಇದ್ದು ಇಂದು ಬೆಂಗಳೂರಿಗೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ.