ಕಾಂಗ್ರೆಸ್ ವಿರೋಧದ ನಡುವೆಯೂ ಸೇನೆ ಸೇರಲು ಯುವಕರಿಂದ ಭಾರಿ ಸ್ಪಂದನೆ ; ಬಿಜೆಪಿ ಸರಕಾರದ ಅಗ್ನಿಪಥ್ ಯೋಜನೆಯ 3000 ‘ಅಗ್ನಿವೀರ’ ಹುದ್ದೆಗೆ 56000 ಅರ್ಜಿ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ವ್ಯಕ್ತವಾಗಿದೆ.
ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.














