Sunday, April 26, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಹಕ್ಕುಪತ್ರ, ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ 94ಸಿ, 94ಸಿಸಿ, ಪ್ರಾಕೃತಿಕ ವಿಕೋಪ ಯೋಜನೆಗಳ ನಾನಾ ಫಲಾನುಭವಿಗಳಿಗೆ ಹಕ್ಕುಪತ್ರ, ಪರಿಹಾರ ಧನದ ಚೆಕ್ ವಿತರಣಾ ಕಾರ್ಯಕ್ರಮವು ವಿಟ್ಲ ಬೋಬೈಕೇರಿಯಲ್ಲಿರುವ ಗಜಾನನ ಹಾಲ್‍ನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲ ಕಸಬಾ, ಇಡಿದು, ಕುಳ, ಕೆದಿಲ, ಬಿಳಿಯೂರು, ಪೆರ್ನೆ, ವಿಟ್ಲಮುಳ್ಳೂರು, ಪುಣಚ, ಅಳಿಕೆ, ಕೇಪು, ಪೆರುವಾಯಿ, ಮಾಣಿಲ ಗ್ರಾಮಗಳ 94ಸಿ, 94ಸಿಸಿ, ಪ್ರಾಕೃತಿಕ ವಿಕೋಪ ಯೋಜನೆಗಳ ನಾನಾ ಫಲಾನುಭವಿಗಳಿಗೆ ಹಕ್ಕುಪತ್ರ, ಪರಿಹಾರ ಧನದ ಚೆಕನ್ನು ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ವಿತರಿಸಿದರು.