Saturday, March 14, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್; ಮೆಸ್ಕಾಂ ಪವರ್ ಮ್ಯಾನ್ ಮೃತ್ಯು- ಕಹಳೆ ನ್ಯೂಸ್

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜದಲ್ಲಿ ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಓರ್ವರು ಮೃತಪಟ್ಟ ದಾರುಣ ಘಟನೆ ಜು.12ರಂದು ಮಧ್ಯಾಹ್ನ ನಡೆದಿದೆ.

ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್(26ವ) ಮೃತಪಟ್ಟವರು ಎಂದು ಮಾಹಿತಿ ಲಭ್ಯವಾಗಿದೆ.ಇವರು ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು