Friday, July 24, 2026
ದಕ್ಷಿಣ ಕನ್ನಡಸುದ್ದಿ

ಸೂರಿಕುಮೇರು ಹೆದ್ದಾರಿಯಲ್ಲಿ ಕೆಟ್ಟು ನಿಂತ ಟ್ಯಾಂಕರ್ : ವಾಹನ ಸಂಚಾರದಲ್ಲಿ ವ್ಯತ್ಯಯ – ಕಹಳೆ ನ್ಯೂಸ್

ವಿಟ್ಲ: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುವಲ್ಲಿ ರಸ್ತೆಯ ಮಧ್ಯೆ ಅಡುಗೆ ಎಣ್ಣೆ ಸಾಗಾಟದ ಟ್ಯಾಂಕರ್ ಒಂದು ಕೆಟ್ಟು ನಿಂತ ಪರಿಣಾಮ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೆÇಲೀಸರು ತೆರಳಿ ಸ್ಥಳೀಯ ಯುವಕರ ಸಹಕಾರದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು