Monday, March 9, 2026
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಗೌರವ ಸಮರ್ಪಣೆ – ಕಹಳೆ ನ್ಯೂಸ್

ಧರ್ಮಸ್ಥಳ: ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಂದ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಕಹಳೆ ನ್ಯೂಸ್ ವತಿಯಿಂದ ಸಂಸ್ಥೆಯ ಪ್ರಧಾನ ಸಂಪಾದಕರಾದ ಶ್ಯಾಮ್ ಸುದರ್ಶನ ಹೊಸಮೂಲೆ ಹಾಗೂ ಉಪ ಸಂಪಾದಕರಾದ ಗಣೇಶ.ಕೆ ಇವರು ಗೌರವ ಸಮರ್ಪಣೆ ಸಲ್ಲಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು