Thursday, March 12, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಅಧಿಕಾರಿಗಳು ಸಂಚರಿಸುತ್ತಿದ್ದ ಕಾರಿನ ಗಾಜು ಪುಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪೊಲೀಸರು – ಕಹಳೆ ನ್ಯೂಸ್

ಬಂಟ್ವಾಳ: ತುಂಬೆ ಬಳಿ ಸರಕಾರಿ ಅಧಿಕಾರಿಗಳು ಸಂಚರಿಸುತ್ತಿದ್ದ ಕಾರಿನ ಗಾಜು ಪುಡಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಸಜೀಪ ಕೊಣೆಮಾರ್ ನಿವಾಸಿ ಸಂಶುದ್ದೀನ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಗಳೂರು ಜಿ.ಪಂ ಕಚೇರಿಯ ವಾಹನವೊಂದರ ಚಾಲಕ ದೇವದಾಸ್ ಅವರು, ಪುತ್ತೂರಿನಲ್ಲಿ ನಡೆಯುವ ಅಗತ್ಯ ಮೀಟಿಂಗ್ ನಲ್ಲಿ ಭಾಗವಹಿಸಲು ಜಿಲ್ಲಾ ಪಂಚಾಯತ್ ನ ಮೂವರು ಅಧಿಕಾರಿಗಳನ್ನು ಕಾರಿನಲ್ಲಿ ಮಂಗಳೂರಿನಿಂದ ಪುತ್ತೂರಿಗೆ ಕರೆದುಕೊಂಡು ಹೋಗುವ ವೇಳೆ ಈ ಘಟನೆ ನಡೆದಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು