Monday, March 16, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ತೆಂಕಿಲ ಬೈಪಾಸ್ ರಸ್ತೆಯಲ್ಲಿ ದನಕ್ಕೆ ಡಿಕ್ಕಿ ಹೊಡೆದ ಕಾರು; ದನ ಮೃತ್ಯು- ಕಹಳೆ ನ್ಯೂಸ್

ಪುತ್ತೂರು :  ತೆಂಕಿಲ ಬೈಪಾಸ್ ರಸ್ತೆಯಲ್ಲಿ ಕಾರೊಂದು ದನಕ್ಕೆ ಡಿಕ್ಕಿ ಹೊಡೆದಿದ್ದು ದನ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಪುತ್ತೂರಿನ ದರ್ಬೆ ಕಡೆಯಿಂದ ಬೈಪಾಸ್ ರಸ್ತೆಯಲ್ಲಿ ಬರುತ್ತಿದ್ದ ಸಿಲ್ವರ್ ಬಣ್ಣದ ಆಲ್ಟೊ ಕಾರೊಂದು ರಸ್ತೆದಾಟುತ್ತಿದ್ದ ದನಕ್ಕೆ ಡಿಕ್ಕಿ ಹೊಡೆದಿದೆ. ದಿಕ್ಕಿಯ ರಭಸಕ್ಕೆ ದನ ಸ್ಥಳದಲ್ಲೇ ಮೃತಪಟ್ಟಿದ್ದು ಕಾರಿನ ಮುಂಭಾಗಕ್ಕೆ ನಜ್ಜಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣೆಯ ಸಿಬ್ಬಂದಿಗಳು ಆಗಮಿಸಿದ್ದು ಹೆಚ್ಚಿನ ಮಾಹಿತಿ ತಿಳಿಯಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು