Saturday, March 14, 2026
ಸುದ್ದಿ

ಮಂಗಳೂರು : ಕ್ವಾರಿ ಹೊಂಡದಲ್ಲಿ ಈಜಲು ಹೋದ ಯುವಕ ಸಾವು- ಕಹಳೆ ನ್ಯೂಸ್

ಮಂಗಳೂರು : ಉಲೈಬೆಟ್ಟು ಕಾಯರಪದವು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿ ಮಳೆಗಾಲದ ನೀರು ತುಂಬಿದ ಹೊಂಡದಲ್ಲಿ ಈಜಲು ಹೋಗಿ ಯುವಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ಭಾನುವಾರ ಸಂಜೆ ನಡೆದಿದೆ.

ಮೃತ ಯುವಕ ಜೋಕಟ್ಟೆ ನಿವಾಸಿ ಶಿಯಾಬ್ (21) ಎನ್ನುವವನಾಗಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಿಯಾಬ್ ಹಾಗೂ ಆತನ ಗೆಳೆಯರು ಕ್ರಿಕೆಟ್ ಆಟವಾಡಿ ನಂತರ ಅಲ್ಲಿಯೇ ಮೈದಾನದ ಪಕ್ಕದ್ದಲ್ಲಿ ಈಜಲು ಹೋದಾಗ ಅವಘಡ ಸಂಭವಿಸಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು