Friday, March 13, 2026
ಸುದ್ದಿ

ವಸತಿ ರಹಿತರಿಗೆ ಫ್ಲ್ಯಾಟ್ ಮಾದರಿ ಮನೆ: ಭರದಿಂದ ಸಾಗಿದೆ ಕಾಮಗಾರಿ- ಕಹಳೆ ನ್ಯೂಸ್

ಉಡುಪಿ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಉಡುಪಿಯ ಸರಳಬೆಟ್ಟುವಿನಲ್ಲಿ ವಸತಿ ರಹಿತರಿಗೆ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿ ಸುಮಾರು 460 ಮನೆಗಳು ನಿರ್ಮಾಣಗೊಳ್ಳುತ್ತಿವೆ.

ಜಾಗದ ಸಮಸ್ಯೆಯಿಂದಾಗಿ, ಬಡವರಿಗೆ ನಿವೇಶನ ಇಲ್ಲದವರಿಗೆ ನಿವೇಶನ ಕೊಡಲಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಫ್ಲ್ಯಾಟ್ ಮಾದರಿ ಮನೆ ನಿರ್ಮಿಸಿ ಬಡ, ಮಧ್ಯಮವರ್ಗದವರಿಗೆ ನೀಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಸತಿ ಸಮುಚ್ಚಯದ ಕಾಮಗಾರಿ ಬಹುತೇಕ ಪೂರ್ಣಗೊಳ್ಳುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಇದು ವಾಸಕ್ಕೆ ಸಿದ್ಧಗೊಳ್ಳಲಿದೆ. ಇವತ್ತು ಶಾಸಕ ರಘುಪತಿ ಭಟ್ ಭೇಟಿ ನೀಡಿ ಕಾಮಗಾರಿ ಪ್ರಗತಿ ವೀಕ್ಷಣೆ ಮಾಡಿದರು. ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು

ಜಾಹೀರಾತು
ಜಾಹೀರಾತು