Sunday, March 8, 2026
ಕ್ರೈಮ್ಪುತ್ತೂರುರಾಜ್ಯಸುದ್ದಿಸುಳ್ಯ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ : ಮತ್ತಿಬ್ಬರು ಜಿಹಾದಿಗಳ ಬಂಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಯುವಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರು ಸುಳ್ಯದ ನಾವೂರು ನಿವಾಸಿ ಅಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಲ್ (28) ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಆಧಾರದ ಮೇಲೆ ಒಟ್ಟು 6 ಆರೋಪಿಗಳನ್ನು ಇದುವರೆಗೆ ಬಂಧಿಸಿದಂತಾಗಿದೆ.

ಜಾಹೀರಾತು
ಜಾಹೀರಾತು