Saturday, March 14, 2026
ಸುದ್ದಿ

ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ರೋಟರಿಪುರ ನಿವಾಸಿ ಜಗದೀಶ್ ಭಟ್ – ಕಹಳೆ ನ್ಯೂಸ್

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.17 ರಂದು ರೋಟರಿಪುರದಲ್ಲಿ ನಡೆದಿದೆ.

ಮೃತರನ್ನು ರೋಟರಿಪುರ ನಿವಾಸಿ ಜಗದೀಶ್ ಭಟ್ (42) ಎಂದು ಗುರುತಿಸಲಾಗಿದ್ದು, ಅವಿವಾಹಿತರಾಗಿದ್ದ ಜಗದೀಶ್ ರವರು ಅನಾರೋಗ್ಯದಿಂದ ಬಳಲುತ್ತಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ಓರ್ವ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು