ಕಟಪಾಡಿ: ಕಟಪಾಡಿ ಗ್ರಾಮ ಪಂಚಾಯತ್‌ನಲ್ಲಿ 75 ನೆ ಸ್ವಾತಂತ್ರ‍್ಯ ಸಂಭ್ರಮದ ಧ್ವಜಾರೋಹಣವನ್ನು ಗ್ರಾಮದ ಪ್ರಥಮ ಪ್ರಜೆ, ಪಂಚಾಯತ್ ಅಧ್ಯಕ್ಷೆ ಇಂದಿರಾ ಆಚಾರ್ಯ ನೆರವೆರಿಸಿದರು.
ಈ ಸಂದರ್ಭದಲ್ಲಿ ಕಟಪಾಡಿ ಬೀಡು ಹಿರಿಯರಾದ ಜಯರಾಮ್ ಬಲ್ಲಾಳ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಮತಾ ಶೆಟ್ಟಿ, ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಗ್ರಾಮಸ್ಥರು, ಉಪಸ್ಥಿತರಿದ್ದರು.
















