Wednesday, March 18, 2026
ಸುದ್ದಿ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ – ಕಹಳೆ ನ್ಯೂಸ್

ಬೆಳಾಲು: ಬೆಳಾಲು ಗ್ರಾಮದ ಮೈತ್ರಿ ಯುವಕ ಮಂಡಲ (ರಿ) ಇದರ ಆಶ್ರಯದಲ್ಲಿ 16ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಸಾಂಕೇತಿಕವಾಗಿ ಯುವಕ ಮಂಡಲದ ವಠಾರದಲ್ಲಿ ನಡೆಯಿತು.

ಈ ಸಂಧರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರರು ಹಾಗೂ ಅನಂತ ಪದ್ಮನಾಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಶ್ರೀನಿವಾಸ ಗೌಡ ನೋಟರಿ ವಕೀಲರು ದೀಪ ಪ್ರಜ್ವಲನೆ ಮಾಡಿದರು. ಯುವಕ ಮಂಡಲ ಅಧ್ಯಕ್ಷರಾದ ರಾಜೇಶ್ ಪಾರಳ, ಶ್ಯಾಮರಾಯ ಆಚಾರ್ಯ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು