Recent Posts

Saturday, September 12, 2026
ಸುದ್ದಿ

ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀ ಕೃಷ್ಣನ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ – ಕಹಳೆ ನ್ಯೂಸ್

ಉಡುಪಿ ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಶಾಸಕ ಶ್ರೀ ಕೆ. ರಘುಪತಿ ಭಟ್ ಅವರೊಂದಿಗೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.

ಜಾಹೀರಾತು

ಈ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಮೀನುಗಾರಿಕಾ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು